ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು KPS ಶಾಲೆಗಳಾಗಿ ಉನ್ನತೀಕರಣ, ಯಾವೆಲ್ಲ ಶಾಲೆ? ಇಲ್ಲಿದೆ ಲಿಸ್ಟ್
ಬೆಂಗಳೂರು: ರಾಜ್ಯಾದ್ಯಂತ 474 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (KPS) ಉನ್ನತೀಕರಿಸಿ ಹೆಚ್ಚುವರಿ ಮೂಲಸೌಲಭ್ಯ ಒದಗಿಸಲು ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳನ್ನು ಉನ್ನತೀಕರಿಸಿ ಕೆಪಿಎಸ್ ಶಾಲೆಗಳಾಗಿ ಪರಿವರ್ತಿಸಲಾಗುತ್ತದೆ. ಯಾವ್ಯಾವ ಶಾಲೆಗಳು? ಇಲ್ಲಿದೆ ಲಿಸ್ಟ್ ಭದ್ರಾವತಿ: ಅರಳಿಹಳ್ಳಿಯ ಸರ್ಕಾರಿ ಹೈಸ್ಕೂಲ್, ದೊಣಬಘಟ್ಟದ ಉರ್ದು ಸರ್ಕಾರಿ ಪಿಯು ಕಾಲೇಜು, ಹಳೆನಗರದ ಸಂಚಿಹೊನ್ನಮ್ಮ ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಹೊಳೆಹೊನ್ನೂರು ಸರ್ಕಾರಿ ಪಿಯು ಕಾಲೇಜು. ಹೊಸನಗರ: ರಿಪ್ಪನ್‌ಪೇಟೆಯ ಸರ್ಕಾರಿ ಪಿಯು ಕಾಲೇಜು ಸಾಗರ: ಬ್ಯಾಕೋಡಿನ ಸರ್ಕಾರಿ … Read more