ಶಿವಮೊಗ್ಗ ದುರ್ಗಿಗುಡಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವರ ಭೇಟಿ, ಸ್ಮಾರ್ಟ್ ಕ್ಲಾಸ್ ಪರಿಶೀಲನೆ, ಮತ್ತೆಲ್ಲೆಲ್ಲಿ ಭೇಟಿ ಕೊಟ್ಟರು?

200121 Minister Suresh Kumar Visit Durgigudi School 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JANUARY 2021 ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇವತ್ತು ಶಿವಮೊಗ್ಗದ ವಿವಿಧ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ, ಪರೀಕ್ಷೆಗೆ ಚನ್ನಾಗಿ ಓದುವಂತೆ ತಿಳಿಸಿದರು. ದುರ್ಗಿಗುಡಿ ಶಾಲೆ ದುರ್ಗಿಗುಡಿ ಸರ್ಕಾರಿ ಶಾಲೆಗೆ ಸಚಿವ ಸುರೇಶ್ ಕುಮಾರ್ ನೀಡಿದರು. ಶಾಲೆಯ ಕೊಠಡಿಗಳನ್ನು ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ … Read more

ಅಯೋಧ್ಯೆ ತೀರ್ಪು, ಶಾಲೆ ಕಾಲೇಜುಗಳಿಗೆ ನಾಳೆ ರಜೆ, ಕುವೆಂಪು ವಿವಿ ಪರೀಕ್ಷೆಗಳು ಮುಂದಕ್ಕೆ

Kuvempu-University

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019 ಅಯೋಧ್ಯೆ ವಿವಾದ ಕುರಿತು ಸುಪ್ರಿಂಕೋರ್ಟ್ ನಾಳೆ ತೀರ್ಪು ನೀಡಲಿದೆ. ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯಾದ್ಯಂತ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಸಚಿವರು ತಮ್ಮ ಅಧಿಕೃತ ಫೇಸ್’ಬುಕ್ ಮತ್ತು ಟ್ವಿಟರ್’ನಲ್ಲಿ ಹೇಳಿಕೆ ಪ್ರಕಟಿಸಿದ್ದಾರೆ. ಇನ್ನು, ನವೆಂಬರ್ 9ರಂದು ನಡೆಯಬೇಕಿದ್ದ … Read more