ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
SHIVAMOGGA LIVE NEWS, 22 JANUARY 2025 ಶಿವಮೊಗ್ಗ : ಬಿ.ಹೆಚ್.ರಸ್ತೆಯಲ್ಲಿ ಪಾರ್ಕಿಂಗ್ (Parking) ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಸತೀಶ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಸೈನ್ಸ್ ಮೈದಾನದ ಎದುರು ಮೆಡಿಕಲ್ ಶಾಪ್ ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ ಬೈಕ್ ನಿಲ್ಲಿಸಿದ್ದು ಕೆಲಸಕ್ಕೆ ತೆರಳಿದ್ದರು. ಸಂಜೆ ಮರಳಿದಾಗ ಬೈಕ್ ಇರಲಿಲ್ಲ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಇನ್ಮುಂದೆ ಕಾಗೋಡು … Read more