ಓಲಾ ಸ್ಕೂಟರ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ

Shivamogga-Consumer-court

ಶಿವಮೊಗ್ಗ: ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ರಿಪೇರಿ ಮಾಡದೆ ಸೇವಾ ನ್ಯೂನತೆ ಎಸಗಿದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ಓಲಾ ಸಂಸ್ಥೆಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನ ಮಾಲೀಕನಿಗೆ ಪರಿಹಾರ (compensation) ನೀಡುವಂತೆ ಆದೇಶಿಸಿದೆ. ಏನಿದು ಪ್ರಕರಣ? ಶಿವಮೊಗ್ಗದ ವ್ಯಕ್ತಿಯೊಬ್ಬರು 2022ರಲ್ಲಿ ₹1.51 ಲಕ್ಷ ಪಾವತಿಸಿ ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸಿದ್ದರು. ಬ್ಯಾಟರಿಗೆ ಎಂಟು ವರ್ಷ, ಇತರೆ ಬಿಡಿ ಭಾಗಕ್ಕೆ ಮೂರು ವರ್ಷದ ಗ್ಯಾರಂಟಿ ಇತ್ತು. ವಾಹನ ಖರೀದಿಸಿದ ಒಂದೇ ತಿಂಗಳಿಗೆ ಸ್ಕೂಟರ್‌ ಸ್ಟಾರ್ಟ್‌ ಆಗಿರಲಿಲ್ಲ. ಓಲಾ … Read more

ಐಪಿಎಲ್ ಹವಾ | ಸಾಗರದಲ್ಲಿ RCB ಕಾರ್, ವಿಡಿಯೋ ವೈರಲ್, ಹೇಗಿದೆ ಕಾರು?

RCB-Car-in-Sagara-Sadguru-Santhosh

SHIVAMOGGA LIVE NEWS | 25 ಮಾರ್ಚ್ 2022 ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ. ಈ ಭಾರಿಯೂ ರಾಯಲ್ ಚಾಲೆಂಜರ್ಸ್ (RCB) ಕ್ರೇಜ್ ಜೋರಾಗಿದೆ. ಅಭಿಮಾನಿಯೊಬ್ಬರು RCBಗಾಗಿ ತಮ್ಮ ಕಾರಿಗೆ ಹೊಸ ರೂಪ ಕೊಟ್ಟಿದ್ದಾರೆ. ಸಾಗರದ ಸದ್ಗುರು ಸಂತೋಷ್ ಅವರು RCB ತಂಡದ ಅಪ್ಪಟ ಅಭಿಮಾನಿ. ಇದೆ ಕಾರಣಕ್ಕೆ ತಮ್ಮ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ಈ ಕಾರು ಸಾಗರದಲ್ಲಿ ಜನರ ಗಮನ ಸೆಳೆಯುತ್ತಿದೆ. ಸೆಲ್ಫಿ, ಫೋಟೊಗಾಗಿ ಜನರು ಮುಗಿಬಿದ್ದಿದ್ದಾರೆ. 1980ರ … Read more