ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು, ಏನೇನಿದೆ ಕಂಪ್ಲೇಂಟ್‌ನಲ್ಲಿ?
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ, ಭ್ರಷ್ಟಾಚಾರ ಮತ್ತು ಅವ್ಯವಸ್ಥೆ ಮಿತಿಮೀರಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಜೀಲಾನ್ ಖಾನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ನವೆಂಬರ್ 28ರಂದು ನೂರ್ ಅಫ್‌ಶಾ ಎಂಬ ಬಾಣಂತಿ ಸಾವಿಗೀಡಾಗಿದ್ದಾರೆ. ಆಕೆಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು. ‘ಲಂಚ ಕೊಟ್ಟರಷ್ಟೆ ಮಗು ಕೊಡ್ತಾರೆʼ ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಹೆಣ್ಣು … Read more