SHIMOGA | ಇದು ದೇಶವನ್ನೇ ಒಡೆಯುವ ತಿದ್ದುಪಡಿ, ಶಿವಮೊಗ್ಗ ಡಿಸಿ ಕಚೇರಿ ಮುಂದೆ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA | 10 ಡಿಸೆಂಬರ್ 2019 ಭಾರತದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ನಡೆದವು. ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸಂಘಟನೆಗಳು ಪ್ರತ್ಯೇಕವಾಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದವು. ಭಾರತದ ಸಂವಿಧಾನದ ಮೇಲೆ ಕೋಮುವಾದದ ಪ್ರಹಾರ ನಡೆಸುವ ಪೌರತ್ವ ತಿದ್ದುಪಡೆ ಮಸೂದೆ ಜಾರಿಗೆ ತರಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ದೇಶದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಈ ಮೂಸೂದೆ ಜಾರಿಗೊಳಿಸಲಾಗುತ್ತಿದೆ. ಇದು ದೇಶವನ್ನು … Read more