ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು?

Shanthamma-Layout-to-be-drowned-in-rainy-season

SHIVAMOGGA LIVE NEWS | RAIN | 28 ಮೇ 2022 ಶಿವಮೊಗ್ಗ ನಗರದಲ್ಲಿ ಸಣ್ಣದೊಂದು ಮಳೆಯಾದರೂ (RAIN) ಸಾಕು ಮೊದಲು ಮುಳುಗುವ ಬಡಾವಣೆಗಳ ಪೈಕಿ ಶಾಂತಮ್ಮ ಲೇಔಟ್ ಕೂಡ ಒಂದಾಗಿದೆ. ಪ್ರತಿಷ್ಠಿತ ಬಡಾವಣೆಯಾಗಿದ್ದ ಶಾಂತಮ್ಮ ಲೇಔಟ್’ನಲ್ಲಿ ಇನ್ಮುಂದೆ ಪ್ರತಿ ಮಳೆಗಾಲದಲ್ಲೂ ಆತಂಕದಲ್ಲೇ ಸಮಯ ದೂಡಬೇಕಾಗುತ್ತದೆ. ಪ್ರಭಾವಿ ಅನಿಸಿಕೊಂಡಿರುವ ರಾಜಕಾರಣಿಗಳು, ಉದ್ಯಮಿಗಳು ಇಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆದರೂ ಮುಳುಗಡೆ ಭೀತಿಯಿಂದ ಇಲ್ಲಿಯ ನಿವಾಸಿಗಳನ್ನು ಪಾರಲು ಮಾಡಲು ಸಾಧ್ಯವಾಗುತ್ತಿಲ್ಲ. ಶಾಂತಮ್ಮ ಲೇಔಟ್ ಮುಳುಗಲು ಪ್ರಮುಖ ಕಾರಣವೇನು? ಈ ಸಮಸ್ಯೆಗೆ … Read more

ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ, ಜಿಟಿ ಜಿಟಿ ಮಳೆ

Shimoga Rain General Image

SHIVAMOGGA LIVE NEWS | 22 ಮಾರ್ಚ್ 2022 ಶಿವಮೊಗ್ಗ ನಗರದಲ್ಲಿ ಮಳೆ ಮುಂದುವರೆದಿದೆ. ವಿವಿಧೆಡೆ ಬೆಳಗ್ಗೆ ಜಿಟಿಜಿಟಿ ಮಳೆಯಾಗಿದೆ. ಇನ್ನು, ಶಿವಮೊಗ್ಗ ನಗರದಲ್ಲಿ ದಟ್ಟವಾದ ಮೋಡ ಕವಿದಿದೆ. ಹಾಗಾಗಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಜೋರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ, ಮೋಡ ಸ್ವಲ್ಪ ತಂಪು ನೀಡಿದೆ. ಆದರೆ ಮೊದಲ ಮಳೆಯಾದ್ದರಿಂದ ಶಕೆ ವಾತಾವರಣ ಮುಂದುವರೆದಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಗುಡುಗು, ಜಿಟಿಜಿಟಿ ಮಳೆ, ಮೋಡ ಕವಿದ ವಾತಾವರಣ ಈ ಮೇಲ್ – shivamoggalive@gmail.com WhatsApp … Read more