ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ್ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ?

classroom-desk-bench

SHIVAMOGGA LIVE NEWS | 17 JANUARY 2024 EDUCATION NEWS : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್‌ 1ರಿಂದ ಪರೀಕ್ಷೆ ಆರಂಭವಾಗಲಿದೆ. ಮಾರ್ಚ್‌ 1 – ಕನ್ನಡ, ಅರೆಬಿಕ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಮಾರ್ಚ್‌ 4 – ಗಣಿತ, ಶಿಕ್ಷಣ ಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಮಾರ್ಚ್‌ 5 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಮಾರ್ಚ್‌ … Read more

ಕರೋನ ಎರಡನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೂರನೇ ಬಲಿ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 APRIL 2021 ಕರೋನ ಎರಡನೆ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಎರಡನೇ ಅಲೆಗೆ ಮೂರನೆ ಬಲಿಯಾದಂತಾಗಿದೆ. ರಿಪ್ಪನ್‍ಪೇಟೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗವಟೂರಿನ ಜಿ.ಟಿ.ಯೋಗೇಶ್ವರ ಗೌಡ (58) ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಕಾಯಿಲೆ ಸಂಬಂಧ ಯೋಗೇಶ್ವರ ಗೌಡ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಪತ್ನಿ, … Read more

ಕರೋನ ಎರಡನೆ ಅಲೆಗೆ ಶಿವಮೊಗ್ಗದಲ್ಲಿ ಮತ್ತೊಬ್ಬರು ಸಾವು, ಜಿಲ್ಲೆಯಲ್ಲಿ ಐನೂರರ ಗಡಿ ದಾಟಿದ ಒಟ್ಟು ಸೋಂಕಿತರು

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 APRIL 2021 ಕರೋನ ಎರಡನೆ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಕರೋನದಿಂದ ಮೃತಪಟ್ಟವರ ಸಂಖ್ಯೆ 352ಕ್ಕೆ ಏರಿಕೆಯಾಗಿದೆ. ಇವತ್ತೆಷ್ಟು ಮಂದಿಗೆ ಪಾಸಿಟಿವ್? ಶಿವಮೊಗ್ಗದಲ್ಲಿ ಇವತ್ತು 1435 ಮಂದಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ. 2174 ಮಂದಿಯ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 58 ಮಂದಿಗೆ ಸೋಂಕು ದೃಢವಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು? ಜಿಲ್ಲೆಯಲ್ಲಿ ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ … Read more

ಎರಡನೇ ಹಂತದ ಗ್ರಾಮ ಪಂಚಾಯಿತು ಚುನಾವಣೆ, ಮತದಾನ ಶುರು, ಹೈಲೈಟ್ಸ್‌ಗಳೇನು?

271220 Grama Panchayat Election Second Phase 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ELECTION NEWS | 27 DECEMBER 2020 ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ. ಬಹುತೇಕ ಕಡೆಯಲ್ಲಿ ಮತದಾನ ಪ್ರಕ್ರಿಯ ನೀರಸವಾಗಿದೆ. ಬೆರಳೆಣಿಕೆಯಷ್ಟು ಮತದಾರರು ಮಾತ್ರ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. 10 ಗಂಟೆ ಬಳಿಕ ಮತದಾನ ಬಿರುಸು ಪಡೆದುಕೊಳ್ಳುವ ಸಂಭವವಿದೆ. … Read more