ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?

Lokayuktha-Raid-General-Image

ಶಿವಮೊಗ್ಗ: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ಕಾರ್ಯದರ್ಶಿ ಕುಮಾರನಾಯ್ಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗ್ರಾಮ ಪಂಚಾಯಿತಿ ಕಚೇರಿಯ ಕಾರ್ಯದರ್ಶಿಯ ಕೊಠಡಿಯಲ್ಲಿ ಕುಮಾರನಾಯ್ಕ ₹3000 ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಶ್ರೀರಾಮಪುರ ಗ್ರಾಮದ ವಿನೋದ್‌ ಎಂಬುವವರ ತಾಯಿಯ ಹೆಸರಿನಲ್ಲಿದ್ದ ನಿವೇಶದನಲ್ಲಿ ಮನೆ … Read more

ಶಿವಮೊಗ್ಗ ಉಸ್ತುವಾರಿ ಕಾರ್ಯದರ್ಶಿ ಬದಲು, ಯಾರು ಹೊಸ ಕಾರ್ಯದರ್ಶಿ?

shimoga dc office

SHIVAMOGGA LIVE NEWS | SHIMOGA | 27 ಜುಲೈ 2022 ಶಿವಮೊಗ್ಗ ಜಿಲ್ಲಾ ಉಸ್ತುವಾರಿ (SECRETARY) ಕಾರ್ಯದರ್ಶಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅವರನ್ನು ನೇಮಿಸಲಾಗಿದೆ. ಈವರೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ (SECRETARY) ಡಾ ಎಸ್.ಸೆಲ್ವಕುಮಾರ್ ಅವರು ಜವಾಬ್ದಾರಿ ನಿಭಾಯಿಸಿದ್ದರು. ಸೋಮವಾರವಷ್ಟೆ ಶಿವಮೊಗ್ಗಕ್ಕೆ ಆಗಮಿಸಿದ್ದ ಡಾ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ವಿವಿಧೆಡೆ ಸ್ಮಾರ್ಟ್ ಸಿಟಿ … Read more