ರೈತರಿಗೆ ಸರ್ಕಾರದಿಂದ ತರಕಾರಿ ಬೀಜಗಳ ಕಿಟ್, ಯಾರೆಲ್ಲ ಪಡೆಯಬಹುದು? ಏನೆಲ್ಲ ದಾಖಲೆ ಕೊಡಬೇಕು?
SHIVAMOGGA LIVE NEWS | 23 FEBRUARY 2024 SHIMOGA : ಶಿಕಾರಿಪುರ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಫಲಾನುಭವಿಗಳಿಗೆ 2 ಸಾವಿರ ರೂ. ಮೊತ್ತದ ತರಕಾರಿ ಬೀಜಗಳ ಕಿಟ್ ವಿತರಣೆ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಗೆ ಲಾಭ ಪಡೆಯಬಹುದಾಗಿದೆ. ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಜಾತಿ ಪ್ರಮಾಣ ಪತ್ರ … Read more