30 ದಿನ ಗಡುವು, ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ ಕ್ರಮದ ಎಚ್ಚರಿಕೆ

Shimoga Map Graphics

SHIVAMOGGA LIVE NEWS | 15 FEBRUARY 2023 SHIMOGA : ಪ್ರಾಣಿಗಳ ಮಾರಾಟ ಮಳಿಗೆಗೆ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ (Registration) ಮಾಡಿಸುವುದು ಕಡ್ಡಾಯವಾಗಿದೆ. 30 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಟೀ ಮಾರಿದ ಅತಿಥಿ ಉಪನ್ಯಾಸಕರು

241221 Guest Lecturers Sells Tea at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಟೀ ಮಾರುವ ಮೂಲಕ ಅತಿಥಿ ಉಪನ್ಯಾಸಕರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೋರಾಟ ಕೈಗೊಳ್ಳಲಾಯಿತು. ಬೇಡಿಕೆ ಈಡೇರಿಸುವಂತೆ ಕಳೆದ ಆರು ದಿನಗಳಿಂದ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ಟೀ ಮಾರಿ ಗಮನ ಸೆಳೆದರು. ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ … Read more