ಆಸ್ತಿ, ಅಂತಸ್ತು ಪಡೆದುಕೊಂಡು ವಯಸ್ಸಾದ ಅಪ್ಪ, ಅಮ್ಮನ ನೋಡಿಕೊಳ್ಳದಿದ್ದರೆ ಕಠಿಣ ಕ್ರಮದ ಎಚ್ಚರಿಕೆ
SHIVAMOGGA LIVE NEWS | SENIOR CITIZEN | 23 ಏಪ್ರಿಲ್ 2022 ಪೋಷಕರಿಂದ ಆಸ್ತಿ, ಅಂತಸ್ತು ಮತ್ತಿತರ ಎಲ್ಲಾ ಸೌಲಭ್ಯವನ್ನು ಪಡೆದು ಅವರನ್ನು ನಿರಾಶ್ರಿತರನ್ನಾಗಿ ಮಾಡುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಂತಹ ಮಕ್ಕಳ ವಿರುದ್ಧ ದೂರು ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಡಿಸಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಷ್ಠಾನದಲ್ಲಿರುವ ವಿವಿಧ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ … Read more