ಸಿಗಂದೂರು ಲಾಂಚ್ ಇನ್ನು ಮೂರ್ನಾಲ್ಕು ದಿನದಲ್ಲಿ ಬಂದ್, ಯಾಕೆ?
SHIVAMOGGA LIVE | 29 JUNE 2023 SAGARA : ಮಳೆ ಕೊರತೆಯಿಂದಾಗಿ ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಇನ್ನು ಮೂರ್ನಾಲ್ಕು ದಿನದಲ್ಲಿ ಲಾಂಚ್ (launch) ಸೇವೆ ಸ್ಥಗಿತಗೊಳ್ಳಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕಡವು ನಿರೀಕ್ಷಕರ ಜೊತೆ ಸಭೆ ನಡಸಿದ್ದೇನೆ. ನೀರಿನ ಮಟ್ಟ ಇಳಿಕೆಯಾಗಿರುವುದರಿಂದ ಲಾಂಚ್ (launch) ಸಂಚಾರ ಕಷ್ಟವಾಗಲಿದೆ. ಈ ಹಿನ್ನೆಲೆ ಮೂರ್ನಾಲ್ಕು ದಿನದಲ್ಲಿ ಲಾಂಚ್ ಸೇವೆ … Read more