ಇಂದಿನಿಂದ ಸಂಸತ್‌ ಅಧಿವೇಶನ, ನೂತನ ಸಂಸದರಿಗೆ ಪ್ರಮಾಣ ವಚನ, ಮೋದಿ ಸರ್ಕಾರಕ್ಕೆ ಅಗ್ನಿಪರೀಕ್ಷೆ

DESHA-VIDESHA-copy.webp

SHIVAMOGGA LIVE NEWS | 24 JUNE 2024 NATIONAL NEWS : 18ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ (Session) ಇಂದಿನಿಂದ ಆರಂಭವಾಗಲಿದೆ. ಮೊದಲ 2 ದಿನ ಎಲ್ಲ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಹಂಗಾಮಿ ಸ್ಪೀಕರ್‌ ಆಗಿ ಹಿರಿಯ ಸಂಸದ 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿಯ … Read more

ರೈತರ ಮಹಾ ಅಧಿವೇಶನದ ದಿನಾಂಕ ಪ್ರಕಟ, ಪೋಸ್ಟರ್‌ ರಿಲೀಸ್‌, ಏನೆಲ್ಲೆ ಚರ್ಚೆ ಆಗಲಿದೆ?

081223-Kuruburu-Shanthakumar-Press-meet-in-Shimoga.webp

SHIVAMOGGA LIVE NEWS | 8 DECEMBER 2023 SHIMOGA : ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ರಾಜ್ಯ ಸಂಘದ ವತಿಯಿಂದ ಬೆಂಗಳೂರಿನ ಫ್ರೀಡಂ ‍ಪಾರ್ಕ್‌ನಲ್ಲಿ (freedom park) ಡಿ.23ರಂದು ಬೆಳಿಗ್ಗೆ 11 ಗಂಟೆಗೆ ರೈತರ ಮಹಾ ಅಧಿವೇಶನ (session)  ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾ‍ಧ್ಯಕ್ಷ ಕುರಬೂರು ಶಾಂತಕುಮಾರ್ ಹೇಳಿದರು. ಇದನ್ನೂ ಓದಿ- ಶಿವಮೊಗ್ಗದಲ್ಲಿ ಡಿಎಸ್‌ಎಸ್‌ ಸಮಾವೇಶ, ಸಂವಿಧಾನದ ಕುರಿತು ಯಾರೆಲ್ಲ ಏನೇನು ಹೇಳಿದರು? ಇಲ್ಲಿದೆ ಡಿಟೇಲ್ಸ್‌ ಸುದ್ದಿಗೋಷ್ಠಿಯಲ್ಲಿ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ ವೇಳೆ ಮೇಯರ್ ಟೇಬಲ್ ಮುಂದೆ ಪ್ರತಿಭಟನೆ, ಕಾರಣವೇನು?

JDS-Congress-Protest-During-Palike-Budget

SHIVAMOGGA LIVE NEWS | 4 ಮಾರ್ಚ್ 2022 ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೇಯರ್ ಟೇಬಲ್ ಮುಂದೆ ಆಕ್ರೋಶ ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ … Read more