ಕೋಟೆ ಮಾರಿಕಾಂಬ, ವಿದ್ಯಾನಗರದ ಜಾತ್ರೆ, ಶಿವಮೊಗ್ಗ ಸಿಟಿ ಜಗಮಗ
SHIVAMOGGA LIVE NEWS | 22 ಮಾರ್ಚ್ 2022 ಕೋಟೆ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಬಿ.ಹೆಚ್.ರಸ್ತೆ, ಗಾಂಧಿ ಬಜಾರ್, ಕೋಟೆ ಮಾರಿಕಾಂಬ ದೇವಿ ದೇವಸ್ಥಾನ ಸಂಪರ್ಕಿಸುವ ರಸ್ತೆಗಳು, ಹಳೆ ಶಿವಮೊಗ್ಗ ಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇನ್ನು, ವಿದ್ಯಾನಗರದಲ್ಲಿಯು ಜಾತ್ರೆ ಇದೆ. ಹಾಗಾಗಿ ವಿದ್ಯುತ್ ಸಂಪರ್ಕಿಸುವ ಬಿ.ಹೆಚ್.ರಸ್ತೆಯಲ್ಲಿಯೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದನ್ನೂ ಓದಿ | ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ … Read more