ಶಿವಮೊಗ್ಗ ಜಿಲ್ಲೆಯಲ್ಲಿ 25 ಸಾವಿರ ಫುಡ್ ಕಿಟ್ ವಿತರಣೆಗೆ ಪ್ಲಾನ್

081220 BY Raghavendra Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021 ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 25 ಸಾವಿರ ದಿನಸಿ ಕಿಟ್‍ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಸಂಸದ ಬಿ.ವೈ.ರಾಘವೇಂದ್ರ, ಭಾನುವಾರದಿಂದ ಒಂದು ವಾರದ ಅವಧಿಯಲ್ಲಿ ಒಂದೊಂದು ತಾಲೂಕಿನಲ್ಲಿ ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಶಿವಮೊಗ್ಗ ನಗರದಲ್ಲಿ ಮೇ 30ರಂದು ಕಿಟ್ ವಿತರಣೆ ಮಾಡಲಾಗುತ್ತದೆ. ತೀರ್ಥಹಳ್ಳಿ ಮೇ 31, ಹೊಸನಗರ 1 ಜೂನ್, ಸಾಗರ 1 ಜೂನ್, ಶಿವಮೊಗ್ಗ ತಾಲೂಕು, ಹೊಳೆಹೊನ್ನೂರು ಜೂನ್ … Read more