ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ
ಶಿವಮೊಗ್ಗ: ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ (bike rider) ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಹೊಸ ಹೊನ್ನಾಪುರ ಗ್ರಾಮದ ರಸ್ತೆಯಲ್ಲಿ ಶಬೀರ್ ಅಹಮದ್ ಅವರು ತಮ್ಮ ಬೈಕ್ನಲ್ಲಿ ಸ್ನೇಹಿತ ಕೆ.ಎಂ. ಅಜೀಜುದ್ದೀನ್ ಅವರನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಟಾಟಾ ಪಂಚ್ ಕಾರು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ … Read more