ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವಿರುದ್ಧ ಸಾಗರದಲ್ಲಿ ಎಫ್‌ಐಆರ್, ಕಾರಣವೇನು?
SHIVAMOGGA LIVE NEWS | 17 MAY 2023 SHIMOGA : ಮಾಹಿತಿ ಹಕ್ಕು ಕಾರ್ಯಕರ್ತನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈಗ ನ್ಯಾಯಾಲಯದ ಸೂಚನೆ ಮೇರೆಗೆ ಸಾಗರ ಪೊಲೀಸ್ ಠಾಣೆಯಲ್ಲಿ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. WATCH VIDEO ತಾಳಗುಪ್ಪದ ಓಂಕಾರ.ಎಸ್.ಪಿ ಅವರು ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಏನಿದು ಪ್ರಕರಣ? … Read more