ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?
SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more