ಮಾಚೇನಹಳ್ಳಿಯ ಗಾರ್ಮೆಂಟ್ಸ್ ಕಾರ್ಮಿಕ ಸಾವು, ಮೈಮೇಲಿದೆಯಂತೆ ಗಾಯದ ಗುರುತು
SHIMOGA | ಗಾರ್ಮೆಂಟ್ಸ್ (GARMENTS) ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಆತನ ಮೈಮೇಲೆ ಗಾಯದ ಗುರುತುಗಳಿವೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮಾಚೇನಹಳ್ಳಿಯ ಗಾರ್ಮೆಂಟ್ಸ್ ನಲ್ಲಿ (GARMENTS) ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಲಿಲಾಧರ್ ಮೃತ ದುರ್ದೈವಿ. ಸೆ.28ರಂದು ಲಿಲಾಧರ್ ತನ್ನ ಕೊಠಡಿಯಲ್ಲಿ ಮೃತಪಟ್ಟಿದ್ದಾನೆ. ಆತನ ಮೈಮೇಲೆ ಗಾಯದ ಗುರುತುಗಳಿವೆ. ಹಾಗಾಗಿ ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಕಾಡಿನಲ್ಲಿ ಅಸ್ಥಿಪಂಜರ ಪತ್ತೆ, ಪಕ್ಕದಲ್ಲಿತ್ತು ಸೀರೆ, … Read more