ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಕಾಂಗ್ರೆಸ್‌ ನಿಯೋಗ, ಶಕ್ತಿ ಯೋಜನೆ ಬಗ್ಗೆ ಅಭಿಪ್ರಾಯ ಸಂಗ್ರಹ, ಏನಂದ್ರು ಮಹಿಳೆಯರು?

Congress-President-HS-Sundaresh-in-KSRTC-Bus-at-Shimoga-Shakthi-Yojane

SHIVAMOGGA LIVE NEWS | 8 AUGUST 2023 SHIMOGA : ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ (Shakthi Yojane) ಜಾರಿಯಾಗಿ ಎರಡು ತಿಂಗಳು ಕಳೆದಿದೆ. ಯೋಜನೆ ಕುರಿತು ಫಲಾನುಭವಿಗಳಿಂದ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ನೇತೃತ್ವದಲ್ಲಿ ನಿಯೋಗ ಶಿವಮೊಗ್ಗ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿತ್ತು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ವಿವಿಧ ಬಸ್ಸುಗಳಲ್ಲಿ ಮಹಿಳೆಯರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಜಿಲ್ಲಾಧ್ಯಕ್ಷ ಸುಂದರೇಶ್‌ ಅವರು ಬಸ್ಸಿನಲ್ಲಿದ್ದ ಮಹಿಳೆಯರ ಬಳಿ ತೆರಳಿ ಶಕ್ತಿ ಯೋಜನೆಯಿಂದ ಅನುಕೂಲವಾಗುತ್ತಿರುವ … Read more

ಓಂ ಶಕ್ತಿ ದರ್ಶನ ಮುಗಿಸಿ ಬಂದ ಮಹಿಳೆಗೆ ಕರೋನ ಪಾಸಿಟಿವ್

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022 ಓಂ ಶಕ್ತಿ ದರ್ಶನ ಮುಗಿಸಿ ಬಂದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದು ಶಿವಮೊಗ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಲವರಿಗೆ ಸೋಂಕು ತಗುಲಿರುವ ಭೀತಿ ಉಂಟಾಗಿದೆ. ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ರಾಗಿಗುಡ್ಡದ ಮಹಿಳೆಯೊಬ್ಬರಿಗೆ ಕರೋನ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಇದು ಆತಂಕ ಮೂಡಿಸಿದೆ. ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಮತ್ತಷ್ಟು ಮಂದಿಯಲ್ಲಿ ಸೋಂಕು ತಗುಲಿರುವ ಭೀತಿ ಎದುರಾಗಿದೆ. ತಮಿಳುನಾಡಿಗೆ … Read more