ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್ ಉದ್ಯೋಗಿಗಳಿಗೆ ಭರ್ಜರಿ ಆಫರ್
ಶಿವಮೊಗ್ಗ : ಶಕ್ತಿ ಟೊಯೋಟ ವತಿಯಿಂದ ಜೂನ್ 13 ಮತ್ತು 14ರಂದು ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಎಕ್ಸ್‌ಚೇಂಜ್ (car exchange) ಮೇಳ ಮತ್ತು ಪೂರ್ವ ಮಾಲಿಕಿತ್ವದ ಕಾರು (Car) ಮೇಳ ಆಯೋಜಿಸಲಾಗಿದೆ. ಎರಡು ದಿನವು ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮೇಳ ನಡೆಯಲಿದೆ. ಎಕ್ಸ್‌ಚೇಂಜ್ ಮೇಳ ಹೇಗಿರುತ್ತೆ? ಹಳೆಯ ಕಾರುಗಳನ್ನು ಹೊಚ್ಚ ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳಬಹುದಾಗಿದೆ. ಕೃಷಿಕರು ಮತ್ತು ಸ್ಪಾಟ್ ಬುಕ್ಕಿಂಗ್ ಮೇಲೆ ಆಕರ್ಷಕ ಆಫರ್‌ಗಳು, 50 ಸಾವಿರ ರೂ.ವರೆಗೆ ಎಕ್ಸ್‌ಚೇಂಜ್ ಬೆನಿಫಿಟ್, … Read more