ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ

SORABA-NEWS

SHIVAMOGGA LIVE NEWS | PRESIDENT | 4 ಜೂನ್ 2022 ಸೊರಬ ತಾಲೂಕು ಶಕುನವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಆದರೆ ಈ ಸಭೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೆ ಗೈರಾಗಿದ್ದರು. ಶಕುನವಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಾಗರ ಉಪ ವಿಭಾಗಾಧಿಕಾರಿ ಡಾ ಎಲ್.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ, ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಒಟ್ಟು 14 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ 12 ಮಂದಿ ಅಧ್ಯಕ್ಷ ಚಂದ್ರಶೇಖರ … Read more