ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ

Shamanuru-Shivashankarappa-Shivamogga-relationship

ಶಿವಮೊಗ್ಗ: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (95) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಉದ್ಯಮ, ಶಿಕ್ಷಣ, ರಾಜಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರಿಗೆ ಶಿವಮೊಗ್ಗದ (Shivamogga) ಜೊತೆಗೆ ಉತ್ತಮ ನಂಟು ಇತ್ತು. ಶಾಮನೂರು ಶಿವಶಂಕರಪ್ಪ ಅವರಿಗೆ ಶಿವಮೊಗ್ಗದಲ್ಲಿ ವ್ಯಾವಹಾರಿಕ ಸಂಬಂಧವಿತ್ತು. ಸ್ನೇಹಿತರ ಬಳಗವಿದೆ. ಶಿಷ್ಯವರ್ಗವು ಇದೆ. ಇದರ ಜೊತೆಗೆ ಕೌಟುಂಬಿಕ ಸಂಬಂಧವು ಇದೆ. ಹಾಗಾಗಿ ಶಿವಮೊಗ್ಗಕ್ಕೆ ಅವರು ಆಗಾಗ ಬಂದು ಹೋಗುತ್ತಿದ್ದರು.  ಶಿವಮೊಗ್ಗದ ನಂಟು, ಇಲ್ಲಿದೆ … Read more