ದೇಶದ ಟಾಪ್ 100 ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ರಾಜ್ಯದಲ್ಲಿ ಟಾಪ್ 3ನೇ RANK

kuvempu-University-

SHIVAMOGGA LIVE NEWS | KUVEMPU UNIVERSITY | 15 ಜುಲೈ 2022 ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ RANKINGನಲ್ಲಿ ಕುವೆಂಪು ವಿಶ್ವವಿದ್ಯಾಲಯ ಟಾಪ್ 100 ಪಟ್ಟಿಯೊಳಗೆ ಸ್ಥಾನ ಪಡೆದಿದೆ. ಕುವೆಂಪು ವಿವಿ 86ನೇ RANK ಗಳಿಸಿದೆ. ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಅಂತರ್ಜಾದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರಾಂಕಿಂಗ್ (NIRF) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 86ನೇ ರಾಂಕ್ ಗಳಿಸಿದೆ. ಈ ಮೂಲಕ ಸತತ ಐದನೇ ವರ್ಷ … Read more

ವಿಭಿನ್ನವಾಗಿ ಅಪ್ಪಾಜಿಗೌಡರನ್ನು ಸ್ಮರಿಸಿಕೊಂಡ ಶಂಕರಘಟ್ಟದ ಅಭಿಮಾನಿಗಳು

140920 Appaji Gowda Fans at Shankaragatta 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಸ್ಮರಣಾರ್ಥ ಶಂಕರಘಟ್ಟದ ಅಭಿಮಾನಿಗಳು ಹಣ್ಣಿನ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು. ಇಲ್ಲಿನ ಎಂ.ಜೆ.ಅಪ್ಪಾಜಿಗೌಡರ ಅಭಿಮಾನಿ ಬಳಗ ಮತ್ತು ಗ್ರೀನ್ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಿಸಲಾಯಿತು. ಶಂಕರಘಟ್ಟ ಮತ್ತು ಸುತ್ತಮುತ್ತಲ ಗ್ರಾಮಗಳ ಪ್ರಮುಖರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು. ಸುತ್ತಮುತ್ತ ಗ್ರಾಮಗಳ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂದು ಶಾಲೆಗಳ ಬಳಿ ಈ ಹಣ್ಣಿನ ಸಸಿಗಳನ್ನು ನೆಡಲಾಯಿತು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more