ಯಡಿಯೂರಪ್ಪ ಕುಟುಂಬದ ವಿರುದ್ಧ ಆಕ್ರೋಶ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪ್ರಕಟ, ಶಾಂತವೀರಪ್ಪ ಗೌಡ ನಡೆ ಯಾವ ಕಡೆ?
SHIVAMOGGA LIVE NEWS | 22 APRIL 2023 SHIMOGA : ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶಾಂತವೀರಪ್ಪ ಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜಿನಾಮೆ (Resignation) ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಬಂಡಾಯವಾಗಿ ಸ್ಪಧಿ೯ಸಿರುವ ನಾಗರಾಜ ಗೌಡ ಅವರನ್ನು ಗೆಲ್ಲಿಸಲು ಪ್ರಚಾರ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬವನ್ನು ಸೋಲಿಸುತ್ತೇನೆ. ತಮ್ಮ ದೇಹ ಮಾತ್ರ ಕಾಂಗ್ರೆಸ್‌ನಿಂದ … Read more