ಸಮಸ್ಯೆ ಬಗೆಹರಿಯದಿದ್ದರೆ ಕಚೇರಿ ಮುಂದೆ ಟೆಂಟ್ ಹಾಕಿ ಧರಣಿ ನಡೆಸುತ್ತೇವೆ, ಶಾಂತಿನಗರ ನಿವಾಸಿಗಳ ಎಚ್ಚರಿಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020 ಪಿಎಂಎವೈ (ನಗರ) ಯೋಜನೆ ಅಡಿಯಲ್ಲಿ ಕೊಳಚೆ ಪ್ರದೇಶಗಳಲ್ಲಿನಿರ್ಮಾಣವಾಗುತ್ತಿರುವ ಮನೆಗಳು ಕಳಪೆಯಾಗಿವೆ. ಕೂಡಲೇ ಗುಣಮಟ್ಟದ ಕಾಮಗಾರಿಗೆ ನಡೆಸಬೇಕ ಎಂದು ಒತ್ತಾಯಿಸಿ ಶಾಂತಿನಗರ ನಾಗರಿಕ ಹಕ್ಕು ವೇದಿಕೆ ವತಿಯಿಂದ ವಿದ್ಯಾ ನಗರದಲ್ಲಿರುವ ಕೊಳಗೇರಿ ಅಭಿವೃದ್ಧಿ ಮಂಡಳಿ ಎದುರು ಪ್ರತಿಭಟನೆ ನಡೆಸಲಾಯಿತು. ನಗರ ಯೋಜನೆ ಅಡಿಯಲ್ಲಿ ಫಲಾನುಭವಿಗಳ ಬಾಬ್ತಿನ ವಂತಿಕೆ ಯೊಂದಿಗೆ ಮನೆಗಳ ನಿರ್ಮಾಣವಾಗುತ್ತಿದೆ. ಈ ಕಾಮಗಾರಿಯು ಕಳಪೆಯಾಗಿದೆ. ನಿರ್ಮಾಣ ಹಂತದಲ್ಲಿಯೇ ಕಟ್ಟಡಗಳು ಕುಸಿಯುತ್ತಿವೆ. ಅಲ್ಲದೆ ಫಲಾನುಭವಿಗಳು ಪಕ್ಕಾ ಮನೆಗಳ … Read more