SHIMOGA | ರೌಡಿ ಪರೇಡ್, 170ಕ್ಕೂ ಹೆಚ್ಚು ರೌಡಿಗಳಿಗೆ ಖಡಕ್ ವಾರ್ನಿಂಗ್, ಏನೆಲ್ಲ ಸೂಚನೆ ಕೊಟ್ರು ಎಸ್ಪಿ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ಅಪರಾಧ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಖಡಕ್ ವರ್ನಿಂಗ್ ನೀಡಲು ಶಿವಮೊಗ್ಗ ಪೊಲೀಸರು ರೌಡಿ ಪರೇಡ್ ನಡೆಸಿದರು. 170ಕ್ಕೂ ಹೆಚ್ಚು ರೌಡಿಗಳು ಪರೇಡ್‍ನಲ್ಲಿದ್ದರು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ ಖಡಕ್ ವಾರ್ನಿಂಗ್ ಕೊಟ್ಟ ಎಸ್‍ಪಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೌಡಿಗಳ ಕೇಸ್‍ಗಳ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಯಾವುದೆ ರೀತಿಯ ರೌಡಿ … Read more