ಶಾಂತಿನಗರ ಕಲ್ಲು ತೂರಾಟ ಪ್ರಕರಣ, ಪರಿಹಾರಕ್ಕೆ ಒತ್ತಾಯ, ಪಾಲಿಕೆಯಲ್ಲಿ ಸದಸ್ಯರ ನಡುವೆ ಮಾತಿನ ಚಕಮಕಿ
SHIVAMOGGA LIVE NEWS | 22 NOVEMBER 2023 SHIMOGA : ಈದ್ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಭವಿಸಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ 18 ಮನೆಗಳಿಗೆ ಹಾನಿಯಾಗಿದೆ. ಈ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದಸ್ಯ ಧೀರರಾಜ್ ಹೊನ್ನವಿಲೆ ಮೇಯರ್ ಅವರನ್ನು ಒತ್ತಾಯಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಧೀರರಾಜ್ ಹೊನ್ನವಿಲೆ ಕೇಳಿದ್ದೇನು? ಈದ್ ಮೆರವಣಿಗೆ ಸಂದರ್ಭ ಶಾಂತಿನಗರದಲ್ಲಿ 18 ಮನೆಗಳಿಗೆ ಹಾನಿಯಾಗಿದೆ. ಪಾಲಿಕೆ … Read more