ಕ್ರೈಸ್ತ ಪ್ರಾರ್ಥನಾ ಮಂದಿರದಿಂದ ಶಬ್ದ ಮಾಲಿನ್ಯ, ಪೊಲೀಸ್ ಠಾಣೆ ಮಟ್ಟಿಲೇರಿದ ಪ್ರಕರಣ

221121 Sagara Complaint Against Christain church

ಶಿವಮೊಗ್ಗ ಲೈವ್.ಕಾಂ | SAGARA NEWS | 22 ನವೆಂಬರ್ 2021 ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಶಾಂತಿನಗರದ ನಿವಾಸಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರದಹಳ್ಳಿ ರಸ್ತೆಯಲ್ಲಿರುವ ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಪ್ರಾರ್ಥನೆ ವೇಳೆ ಜೋರಾಗಿ ಧ್ವನಿವರ್ಧಕ ಬಳಕೆ ಮಾಡುತ್ತಿದ್ದಾರೆ. ಈ ಶಬ್ದದಿಂದ ನೆರಹೊರೆಯವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು, ವೃದ್ಧರು, ಮಕ್ಕಳು ಹೆಚ್ಚಿದ್ದಾರೆ. … Read more

ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ನೇಣು ಬಿಗಿದುಕೊಂಡ ತಾಯಿ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021 ರಾಗಿಗುಡ್ಡ ಸಮೀಪ ಶಾಂತಿನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿರ್ಮಲಾ (39) ಆತ್ಮಹತ್ಯೆ ಮಾಡಕೊಂಡ ಮಹಿಳೆ. ಶನಿವಾರ ಮಕ್ಕಳ ಜೊತೆ ಮನೆಯಲ್ಲಿದ್ದಾಗ ನೇಣು ಬಿಗಿದುಕೊಂಡಿದ್ದಾರೆ. ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ, ನಿರ್ಮಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more

ಶಿವಮೊಗ್ಗ ಸಿಟಿಯಲ್ಲಿ ರಸ್ತೆ ರಿಪೇರಿಗೆ ಒತ್ತಾಯಿಸಿ ವಿಭಿನ್ನ ಪ್ರತಿಭಟನೆ

150920 Different Protest by HC Yogesh For road repair 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020 ಶಾಂತಿನಗರ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಆಗ್ರಹಿಸಿ ಪಾಲಿಕೆ ವಿರೋಧಪಕ್ಷದ ನಾಯಕ ಹೆಚ್.ಸಿ. ಯೋಗೀಶ್ ನೇತೃತ್ವದಲ್ಲಿ ಹಸುವಿಗೆ ಸ್ನಾನ ಮಾಡಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ೩ ಮತ್ತು ೪ ವಾರ್ಡ್‌ಗೆ ಶಾಂತಿ ನಗರ ಮುಖ್ಯರಸ್ತೆಯೇ ಪ್ರಮುಖ ರಸ್ತೆಯಾಗಿದೆ. ಈ ರಸ್ತೆ ಸವಳಂಗ ಹಾಗೂ ಹೊನ್ನಾಳಿ ರಸ್ತೆಯನ್ನು ಸೇರಿಸುವ ಬೈಪಾಸ್ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಜನರು, ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ರಸ್ತೆ … Read more