ಸಿರಿಗೆರೆ, ಮಲೆಶಂಕರ ಸುತ್ತಮುತ್ತ ಕಾಡಾನೆ ಹಾವಳಿ, ಕೆಡಿಪಿ ಸಭೆಯಲ್ಲಿ ಗರಂ ಆದ ಶಾಸಕಿ
SHIVAMOGGA LIVE NEWS | 11 NOVEMBER 2023 SHIMOGA : ತಾಲೂಕಿನ ಪಂಚಾಯಿತಿ ಸಿರಿಗೆರೆ ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದೆ. ಮಲೆಶಂಕರ, ಮಂಜರಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ್ದು, ತೋಟ ಮತ್ತು ಗದ್ದೆಗೆ ನುಗ್ಗಿ ಬೆಳೆಗಳನ್ನು ಹಾಳು ಮಾಡಿದೆ. ಪುರದಾಳು ಗ್ರಾ.ಪಂ ವ್ಯಾಪ್ತಿಯ ನಾಗಮ್ಮ ಕಾಲೋನಿ, ದುರ್ಗಾಂಬ ಕಾಲೋನಿಯಲ್ಲೂ ಕಾಡಾನೆ ಉಪಟಳ ಹೆಚ್ಚಾಗಿದೆ. ಭತ್ತ, ಅಡಿಕೆ, ಬಾಳೆ, ಜೋಳ, ಶುಂಠಿ ಸೇರಿದಂತೆ ಹಲವು ಬೆಳೆಗಳನ್ನು ಕಾಡಾನೆ ಹಿಂಡು ನಾಶಪಡಿಸಿವೆ. ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ … Read more