ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021 ಕಾರು ಪಲ್ಟಿಯಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಯ್ಕ್ ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪಾರಾಗಿದ್ದಾರೆ. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ನೆಲಮಂಗಲದ ಬಳಿ ಇನ್ನೋವಾ ಕಾರು ಪಲ್ಟಿಯಾಗಿದೆ. ಎಡಗಾಲು ಫ್ರಾಕ್ಚರ್ ಆಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕನಿಗೂ ಗಾಯವಾಗಿದ್ದು ಚಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ಸಭೆಗೆಯಲ್ಲಿ ಪಾಲ್ಗೊಳ್ಳಲು ಶಾರದಾ ಪೂರ್ಯಾನಾಯ್ಕ್ … Read more