ಶರಾವತಿ ಭೂಗತ ವಿದ್ಯುತ್ ಯೋಜನೆ, ಶಿವಮೊಗ್ಗದಲ್ಲಿ ಬೀದಿಗಿಳಿದ ಪರಿಸರವಾದಿಗಳು, ವಿದ್ಯಾರ್ಥಿಗಳು, ಕಾರಣವೇನು?
ಶಿವಮೊಗ್ಗ : ಶರಾವತಿ ಅಂತರ್ಗತ ಜಲ ವಿದ್ಯುತ್ ಯೋಜನೆ (Project) ಮತ್ತು ಶರಾವತಿ ನದಿ ತಿರುವು ಯೋಜನೆ ವಿರೋಧಿಸಿ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಿಂದ ಮೆರವಣಿಗೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಶಿವಮೊಗ್ಗದ ಗೋಪಿ ಸರ್ಕಲ್‌ನಿಂದ ಮೆರವಣಿಗೆ ನಡೆಸಲಾಯಿತು. ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪ್ರಮುಖರು, ಪರಿಸರವಾದಿಗಳು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಯಾರೆಲ್ಲ … Read more