ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?
SHIVAMOGGA LIVE NEWS | 28 AUGUST 2023 SAGARA : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಈಡಿಗರ ಸಮುದಾಯ ಭವನದಲ್ಲಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ MLA ಪುತ್ರಿ, JNNCE ವಿದ್ಯಾರ್ಥಿನಿ ಸಚಿವ ಮಧು ಬಂಗಾರಪ್ಪ … Read more