ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

crime name image

SAGARA, 20 AUGUST 2024 : ಶರಾವತಿ ಹಿನ್ನೀರಿನಲ್ಲಿ (BACK WATER) ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಗರ ತಾಲೂಕು ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ದುರ್ದೈವಿ. ಜಡ್ಡಿನಬೈಲು ಶರಾವತಿ ಹಿನ್ನೀರು ಭಾಗದಲ್ಲಿ ಮೀನುಗಾರ ರವಿ ಅವರು ಬಲೆ ಹಾಕಿದ್ದರು. ಇವತ್ತು ಬಲೆ ತೆಗೆಯಲು ಹಿನ್ನೀರಿಗೆ ಇಳಿದಾಗ ಕಾಲು ಜಾರಿ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಕಾರ್ಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ ⇒ ನಮ್ಮೂರಲ್ಲೇ … Read more

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?

280823 Felictation to Minister Madhu Bangarappa in Sagara by Arya Ediga Community

SHIVAMOGGA LIVE NEWS | 28 AUGUST 2023 SAGARA : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಈಡಿಗರ ಸಮುದಾಯ ಭವನದಲ್ಲಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ ಸಚಿವ ಮಧು ಬಂಗಾರಪ್ಪ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ, ಪಟಗುಪ್ಪೆ ಸೇತುವೆ ಮೇಲೆ ಕಾರು, ಮೊಬೈಲ್ ಪತ್ತೆ, ಶರಾವತಿ ಹಿನ್ನೀರಲ್ಲಿ ಶೋಧ

230122 Prakash Travels Owner Missing from Pataguppe Bridge

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 23 ಜನವರಿ 2022 ಖಾಸಗಿ ಬಸ್ ಸಂಸ್ಥೆ ಮಾಲೀಕರೊಬ್ಬರು ದಿಢೀರ್ ನಾಪತ್ತೆಯಾಗಿದ್ದಾರೆ. ಅವರ ಕಾರು, ಮೊಬೈಲ್ ಫೋನ್ ಪಟಗುಪ್ಪೆ ಸೇತುವೆ ಮೇಲೆ ಸಿಕ್ಕಿದೆ. ಸಾಗರದ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆ ಮಾಲೀಕ ಪ್ರಕಾಶ್ ಅವರು ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಮನೆಯಿಂದ ಕಾರಿನಲ್ಲಿ ಹೊರಟ ಪ್ರಕಾಶ್ ಅವರು ಹಿಂತಿರುಗಿಲ್ಲ. ಹಾಗಾಗಿ ಕುಟುಂಬದವರು ಕರೆ ಮಾಡಿದ್ದಾರೆ. ಯಾವುದೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ♦ ಸೇತುವೆ ಮೇಲಿತ್ತು ಕಾರು, … Read more