ಮಕ್ಕಳಿಗೆ ಬನ್ ಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಏಕಾಂಗಿ ಹೋರಾಟ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022 ಸರ್ಕಾರಿ ಶಾಲೆ ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬ್ರೆಡ್ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬನ್ ಅಥವಾ ಬ್ರೆಡ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಬೆಳಗಿನ ಹೊತ್ತಿನಲ್ಲಿ ತಿಂಡಿ ತಿನ್ನದೆ ತರಗತಿಗಳಿಗೆ ಬರುವ ಸಾಧ್ಯತೆ … Read more