ಶಿವಮೊಗ್ಗದಲ್ಲಿ ಏಕಾಂಗಿ ಧರಣಿ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಇಡುವಂತೆ ಆಗ್ರಹ
SHIVAMOGGA LIVE NEWS | 8 AUGUST 2023 SHIMOGA : ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ವಾತಂತ್ರ್ಯ ಹೋರಾಟಗಾರರ (Freedom Fighters) ಭಾವಚಿತ್ರಗಳನ್ನು ಆಯಾ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು (Independence day) ಇಟ್ಟು ಸ್ಮರಣೆ ಮಾಡ ಬೇಕೆಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ (Shashikumar Gowda) ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ ಆಳ್ವಿಕೆಯಿಂದ ದೇಶವನ್ನು ಬಂಧಮುಕ್ತಗೊಳಿಸಲು ಹಲವು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಜಿಲ್ಲೆಯಲ್ಲೂ ಹಲವರು ಸ್ವಾತಂತ್ರ್ಯಕ್ಕಾಗಿ … Read more