ತೀರ್ಥಹಳ್ಳಿಯಲ್ಲೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನಿರಾಕರಣೆ

070221 Thirthahalli Balebailu Government College Saffron shwal row

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 7 ಫೆಬ್ರವರಿ 2022 ಗೃಹ ಸಚಿವರ ಕ್ಷೇತ್ರದಲ್ಲಿಯು ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ತೀರ್ಥಹಳ್ಳಿ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಬಾಳೆಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ತರಗತಿ ಪ್ರವೇಶ ನಿರಾಕರಣೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ತರಗತಿ ಪ್ರವೇಶಿಸದಂತೆ ಪ್ರಾಂಶುಪಾಲರು, ಉಪನ್ಯಾಸಕರು ತಡೆದರು. ಹಾಗಾಗಿ ಕಾಲೇಜು ಆವರಣದಲ್ಲೆ … Read more