ಶಿವಮೊಗ್ಗದಲ್ಲಿ ‘ಶೆಟ್ಟರ ಸಂತೆ’, ವಿವಿಧ ತಿಂಡಿ, ತಿನಿಸು, ಡ್ರೆಸ್‌ ಮೆಟೀರಿಯಲ್‌ ಪ್ರದರ್ಶನ, ಮಾರಾಟ, ಎಲ್ಲಿ? ಯಾವಾಗ?

Prathiba-Arun-about-Shettara-Sante-in-Shimoga.

SHIVAMOGGA LIVE NEWS | 30 MAY 2024 SHIMOGA : ಆರ್ಯವೈಶ್ಯ ಮಹಾಜನ ಸಮಿತಿ ನೂರು ವರ್ಷ ಪೂರೈಸಿರುವ ಹಿನ್ನೆಲೆ ಶಿವಮೊಗ್ಗದ ನವ್ಯಶ್ರೀ ಸಭಾಂಗಣದಲ್ಲಿ ಜೂ.2ರಂದು ಶೆಟ್ಟರ ಸಂತೆ (Shettara Sante) ಕಾರ್ಯಕ್ರಮ ಆಯೋಜಿಸಲಾಗಿದೆ. ತಿಂಡಿ ತಿನಿಸು, ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತದೆ ಎಂದು ಸಮಿತಿಯ ಛೇರ್ಮನ್‌ ಪ್ರತಿಭಾ ಅರುಣ್‌ ತಿಳಿಸಿದರು. ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಪ್ರತಿಭಾ ಅರುಣ್‌, ಶೆಟ್ಟರ ಸಂತೆಯಲ್ಲಿ ಶೆಟ್ಟರ ಬ್ರ್ಯಾಂಡ್‌ ಚಕ್ಕುಲಿ, ಕೋಡುಬಳೆ, ಕಟ್ಲೆಟ್ಟು, ನಿಪ್ಪಟ್ಟು, ಮಸಾಲೆ ಮಂಡಕ್ಕಿ, ಬೋಂಡಾ … Read more