ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್‌

MP-BY-Raghavendra-meet-the-press-in-Shimoga-Press-Trust.

ಶಿವಮೊಗ್ಗ: ಜಿಲ್ಲೆಯ ಎಲ್ಲ ತಾಲೂಕಿಗು ರೈಲ್ವೆ (Shimoga Railway) ಸಂಪರ್ಕ ಕಲ್ಪಿಸುವ ಗುರಿ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪ್ರೆಸ್ಟ್‌ ಟ್ರಸ್ಟ್‌ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಂಸದ ರಾಘವೇಂದ್ರ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆ: ಈ ಬಹುನಿರೀಕ್ಷಿತ ರೈಲ್ವೆ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಶೇ. 75 ರಷ್ಟು … Read more