SHIMOGA | ಕ್ಯಾನ್ಸರ್‌ಗೆ ತುತ್ತಾದ ನೌಕರರಿಗೆ ಸಾಂದರ್ಭಿಕ ರಜೆ, ಏಪ್ರಿಲ್ 1ರಿಂದ ಆರೋಗ್ಯ ಸಿರಿ, ಏನಿದು ಯೋಜನೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡವ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಕ್ಯಾನ್ಸರ್ ಚಿಕಿತ್ಸೆಗೆ ರೇಡಿಯೇಷನ್, ಕಿಮೋಥೆರಪಿ ಮಾಡಿಸಲು ಈ ಸಾಂದರ್ಭಿಕ ರಜೆ ಅನುಕೂಲವಾಗಲಿದೆ ಎಂದರು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ ಆರೋಗ್ಯ ಸಿರಿ ಯೋಜನೆ ರಾಜ್ಯ … Read more