ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮನೆ ಕುಸಿತ, ಸ್ಥಳ ಪರಿಶೀಲನೆ ನಡೆಸಿದ ಕಾಂಗ್ರೆಸ್ ಟೀಂ, ಪರಿಹಾರಕ್ಕೆ ಒತ್ತಾಯ*

130820 Congress Leaders Visit house fall areas 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಭಾರೀ ಮಳೆಗೆ ಮನೆ ಕುಸಿದ ಪ್ರದೇಶಗಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ  ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರುಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಸಾಂತ್ವನ ಹೇಳಿದರು. ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಟಿಪ್ಪು ನಗರ, ಜೆಪಿ ನಗರ, ಅಶೋಕ ನಗರ,  ರಾಜೀವ್ ಗಾಂಧಿ ಬಡಾವಣೆ, ಚೌಡೇಶ್ವರಿ ಕಾಲೋನಿಯಲ್ಲಿ ಹತ್ತಾರು ಮನೆಗಳು ಮಳೆಯ ಹೊಡೆತಕ್ಕೆ ನೆಲಸಮವಾಗಿವೆ. ಮನೆ ಕಳೆದುಕೊಂಡ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ, … Read more

ತಾಯಿಯನ್ನು ಬಿಡಲು ಬೆಂಗಳೂರಿನಿಂದ ಬಂದಿದ್ದ ಯುವಕ, ಸ್ನೇಹಿತನಿಗೆ ಕರೋನ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020 ತಾಯಿಯನ್ನು ಬಿಡಲು ಬೆಂಗಳೂರಿನಿಂದ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇಬ್ಬರನ್ನು ಮೆ‍ಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾವನ ಮನೆಗೆ ಬಂದಿದ್ದರು   ಸಹೋದರ ಮಾವನ ಮನೆಗೆ ತಾಯಿಯನ್ನು ಬಿಡಲು ಜೂನ್ 17ರಂದು, ಯುವಕ ತನ್ನ ಸ್ನೇಹಿತನ ಜೊತೆಗೆ ಕಾರಿನಲ್ಲಿ ಬಂದಿದ್ದ. ಮಂಡಗದ್ದೆ ಸಮೀಪದ ಹಳ್ಳಿಯೊಂದಕ್ಕೆ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತ ಊರಿನಲ್ಲೇ ಉಳಿದುಕೊಂಡಿದ್ದರು. ಯುವಕರಲ್ಲಿ ಕರೋನ ಸೋಂಕು … Read more