BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
ಶಿವಮೊಗ್ಗ: ಸಿಬ್ಬಂದಿ ಕೊರತೆ ಸೇರಿದಂತೆ ನಾನಾ ಕಾರಣಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನ (Indigo Flight) ಸೇವೆ ವ್ಯತ್ಯಯವಾಗಿದೆ. ಕಳೆದ ಮೂರು ದಿನದಲ್ಲಿ ಒಂದು ಸಾವಿರಕ್ಕು ಹೆಚ್ಚು ವಿಮಾನ ಹಾರಾಟ ರದ್ದಾಗಿದೆ (Flight Cancel) ಎಂದು ವರದಿಯಾಗಿದೆ. ಈ ಮಧ್ಯೆ ಶಿವಮೊಗ್ಗಕ್ಕು ಬಿಸಿ ತಟ್ಟಿದೆ. ಬೆಂಗಳೂರು – ಶಿವಮೊಗ್ಗ – ಬೆಂಗಳೂರು ಮಧ್ಯೆ ಪ್ರತಿದಿನ ಇಂಡಿಗೋ ವಿಮಾನ ಸೇವೆ ಇದೆ. ಆದರೆ ಸೇವೆಯಲ್ಲಿ ವ್ಯತ್ಯಯದಿಂದಾಗಿ ಇಂದು ಇಂಡಿಗೋ ವಿಮಾನ ಸಂಚಾರ ರದ್ದಾಗಿದೆ. ಇವತ್ತು 60 ಮಂದಿ ಪ್ರಯಾಣಿಕರು ಇಂಡಿಗೋ … Read more