ಶಿವಮೊಗ್ಗ ವಿಮಾನ ನಿಲ್ದಾಣದ ಗೇಟ್ ಮುಂದೆ ಅ.9ರಿಂದ ಅನಿರ್ದಿಷ್ಟಾವಧಿ ದರಣಿ, ಕಾರಣವೇನು?
ಶಿವಮೊಗ್ಗ: ಸೋಗಾನೆ ಬಳಿ ವಿಮಾನ ನಿಲ್ದಾಣಕ್ಕೆ (Airport) ಭೂಮಿ ನೀಡಿದ ಸಂತ್ರಸ್ತರಿಗೆ ನಿವೇಶನ ನೀಡುತ್ತೇವೆ ಎಂದು ಭರವಸೆ ನೀಡಿ, ಅದನ್ನು ಪಾಲಿಸದ ಸರಕಾರ, ಜಿಲ್ಲಾಡಳಿತದ ನಡೆ ಖಂಡಿಸಿ ಅ.9ರಂದು ಬೆಳಗ್ಗೆ 10ರಿಂದ ವಿಮಾನ ನಿಲ್ದಾಣದ ಪ್ರವೇಶದ್ವಾರದಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸೋಗಾನೆ ಭೂಮಿ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ಕೃಷ್ಣಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2006-07ರಲ್ಲಿ ವಿಮಾನ ನಿಲ್ದಾಣಕ್ಕೆ ನಮ್ಮಿಂದ ಭೂಮಿ ಪಡೆಯಲಾಯಿತು. ಈ ವೇಳೆ ನಮಗೆ ನಿವೇಶನ ನೀಡುವಂತೆ ಸರ್ಕಾರ … Read more