ಶಿವಮೊಗ್ಗ ಪಾಲಿಕೆಗೆ 20ಕ್ಕೂ ಹೆಚ್ಚು ಲೋಕಾಯುಕ್ತರು, ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸಿಬ್ಬಂದಿ ತಬ್ಬಿಬ್ಬು

Lokayukta-officials-sudden-visit-to-Shimoga-Palike.

ಶಿವಮೊಗ್ಗ: ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದೆ. ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಎಲ್ಲೆಲ್ಲಿ ಪರಿಶೀಲನೆ ನಡೆಯುತ್ತಿದೆ? ಲೋಕಾಯುಕ್ತ ಎಸ್‌.ಪಿ ಎಂ.ಎಸ್‌. ಕೌಲಾಪುರೆ ಮಾರ್ಗದರ್ಶನದಲ್ಲಿ ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ದಿಢೀರ್‌ ಪರಿಶೀಲನೆ ನಡೆಸಲಾಗುತ್ತಿದೆ. ಪಾಲಿಕೆಯ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ, ಟಪಾಲು ಸೆಕ್ಷನ್‌, ಸಹಾಯವಾಣಿ, ನಲ್ಮ್‌ ವಿಭಾಗ ಸೇರಿದಂತೆ ಪಲಿಕೆಯ ಪ್ರತಿ ಕಚೇರಿಯಲ್ಲಿಯು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 25ಕ್ಕು ಹೆಚ್ಚು … Read more