ಶಿವಮೊಗ್ಗದಲ್ಲಿ ಎರಡು ದಿನ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ, ಯಾವೆಲ್ಲ ಸ್ಪರ್ಧೆಗಳಿವೆ?

Government-Employees-sports-and-cultural-event-in-Shimoga.

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ (Government Employees) ಸಂಘದ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಜನವರಿ 17 ಮತ್ತು 18 ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಈ ಎರಡು ದಿನಗಳ ಕಾಲ ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ » ಪರೀಕ್ಷೆಗು ಮೊದಲೇ ವಾಟ್ಸಪ್‌ನಲ್ಲಿ ಹರಿದಾಡಿದ … Read more