ಶಿವಮೊಗ್ಗ ದಸರಾ ಮೆರವಣಿಗೆಗೆ ಅದ್ಧೂರಿ ಚಾಲನೆ, ಅಂಬಾರಿ ಹೊತ್ತು ಸಾಗರನ ರಾಜಗಾಂಭೀರ್ಯ ನಡೆ
DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ ಅಂಬಾರಿ (ambari) ಹೊತ್ತು ರಾಜ ಗಾಂಭೀರ್ಯದಲ್ಲಿ ಹೆಜ್ಜೆ ಹಾಕುತ್ತಿದೆ. ನಂದಿ ಧ್ವಜಕ್ಕೆ ಪೂಜೆ ಶಿವಪ್ಪನಾಯಕ ಅರಮನೆ ಮುಂಭಾಗ ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಬಲ್ಕಿಷ್ ಬಾನು, ಡಾ. ಧನಂಜಯ ಸರ್ಜಿ ಸೇರಿದಂತೆ ಹಲವರು ಇದ್ದರು. ನಾಡ ದೇವಿಗೆ ಪುಷ್ಪಾರ್ಚನೆ ಕೋಟೆ ಶ್ರೀ ಸೀತಾರಾಮಾಂಜನೇಯ … Read more