ಶಿವಮೊಗ್ಗ ದಸರಾ, ಸಕ್ರೆಬೈಲಿನಿಂದ ಮೂರು ಆನೆಗಳ ಆಗಮನ
SHIMOGA NEWS, 4 OCTOBER 2024 : ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು ಸಕ್ರೆಬೈಲು ಬಿಡಾರದಿಂದ ಮೂರು ಆನೆಗಳು (Elephants) ಶಿವಮೊಗ್ಗಕ್ಕೆ ಆಗಮಿಸಿವೆ. ಸಂಜೆ ನಗರಕ್ಕೆ ಬಂದ ಆನೆಗಳಿಗೆ ಪೂಜೆ ಸಲ್ಲಿಸಿ, ಸ್ವಾಗತಿಸಲಾಯಿತು. ಸಕ್ರೆಬೈಲು ಬಿಡಾರದ ಸಾಗರ, ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ಶಿವಮೊಗ್ಗಕ್ಕೆ ಆಗಮಿಸಿವೆ. ಮಂಗಳವಾದ್ಯ ಸಹಿತ ಆನೆಗಳನ್ನು ಸ್ವಾಗತಿಸಲಾಯಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇಗುಲದಿಂದ ಪೂಜೆ ಸಲ್ಲಿಸಿದ ಬಳಿಕ ಶಾಸಕ ಚನ್ನಬಸಪ್ಪ, ಆಯುಕ್ತೆ ಕವಿತಾ ಯೋಗಪ್ಪನವರ್ ಅವರು ಆನೆಗಳಿಗೆ ಪೂಜಿಸಿದರು. ವಾಸವಿ ಶಾಲೆ … Read more