ಶಿವಮೊಗ್ಗ ಡಿಸಿಸಿ ಬ್ಯಾಂಕ್, 72 ವರ್ಷದಲ್ಲಿ ಅತ್ಯಧಿಕ ಲಾಭ ಗಳಿಕೆ, ಮುಂದನ ವರ್ಷದ ಟಾರ್ಗೆಟ್ ಎಷ್ಟು?
ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (DCC Bank) ₹36.75 ಕೋಟಿ ಲಾಭ ಗಳಿಸಿದೆ. ಮುಂದಿನ ಹಣಕಾಸು ವರ್ಷದಲ್ಲಿ ₹45 ಕೋಟಿ ಲಾಭ ಗಳಿಸುವ ಗುರಿ ಹೊಂದಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥ ಗೌಡ ತಿಳಿಸಿದರು. ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಬ್ಯಾಂಕ್ ಸ್ಥಾಪನೆಯಾಗಿ 72 ವರ್ಷದಲ್ಲಿ ಇದು ಅತ್ಯಧಿಕ ಲಾಭ ಗಳಿಕೆಯಾಗಿದೆ ಎಂದು ತಿಳಿಸಿದರು. ಅಧ್ಯಕ್ಷರು ಏನೇನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್ ಮುಂದಿನ ಹಣಕಾಸು ವರ್ಷದಲ್ಲಿ 1.20 … Read more