ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

Fatafat-Morning-8-am-update

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಕುಪ್ಪಳಿಯಲ್ಲಿ ಕುವೆಂಪು ಜನ್ಮದಿನೋತ್ಸವ ತೀರ್ಥಹಳ್ಳಿ: ಕುಪ್ಪಳಿಯಲ್ಲಿ ನಡೆದ ಕುವೆಂಪು ಅವರ 121ನೇ ಜನ್ಮದಿನೋತ್ಸವದಲ್ಲಿ ಕೊಂಕಣಿ ಸಾಹಿತಿ ಮಹಾಬಲೇಶ್ವರ ಸೈಲ್‌ ಅವರಿಗೆ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಸಚಿವ ಮಧು ಬಂಗಾರಪ್ಪ ಅವರು ಕುವೆಂಪು ಪ್ರತಿಷ್ಠಾನಕ್ಕೆ ಸರ್ಕಾರದ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಇದೇ ವೇಳೆ ಶಾಸಕ ಆರಗ ಜ್ಞಾನೇಂದ್ರ ಮತ್ತು ಬಿ.ಎಲ್. ಶಂಕರ್ ಅವರು ಕುವೆಂಪು ಅವರ ವಿಶ್ವಮಾನವ ಸಂದೇಶದ … Read more